ಕರ್ನಾಟಕ

karnataka

ETV Bharat / videos

ಬಿಜೆಪಿ ನಾವೇ ಕಟ್ಟಿ ಬೆಳೆಸಿದ ಪಕ್ಷ..! ಪರೋಕ್ಷವಾಗಿ ಅಸಮಾಧಾನ ಹೊರಹಾಕಿದ ತೇಜಸ್ವಿನಿ ಅನಂತ್‌ಕುಮಾರ್ - kannada news

By

Published : Mar 26, 2019, 7:21 PM IST

ಭಾರೀ ಕುತೂಹಲಕ್ಕೆ ಕಾರಣವಾಗಿದ್ದ ಬೆಂಗಳೂರು ದಕ್ಷಿಣ ಕ್ಷೇತ್ರದಿಂದ 28 ವರ್ಷದ ತರುಣ ತೇಜಸ್ವಿ ಸೂರ್ಯ​ಗೆ ಬಿಜೆಪಿ ಮಣೆ ಹಾಕಿದ್ದು, ಟಿಕೆಟ್​ನಿಂದ ವಂಚಿತರಾದ ತೇಜಸ್ವಿನಿ ಅನಂತಕುಮಾರ್ ಪರೋಕ್ಷವಾಗಿ ತಮ್ಮ ಅಸಮಾಧಾನ ಹೊರಹಾಕಿದ್ದಾರೆ.

ABOUT THE AUTHOR

...view details