ಮಾಜಿ ಪ್ರಧಾನಿ ವಿರುದ್ಧ ಗೆದ್ದ ಬಸವರಾಜ್ ಬೆಂಬಲಿಗರ ಸಂಭ್ರಮ ನೀವೇ ನೋಡಿ! - ಮಾಜಿ ಪ್ರದಾನಿ
ತುಮಕೂರು ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಜಿ.ಎಸ್.ಬಸವರಾಜು ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ವಿರುದ್ಧ ಜಯ ಸಾಧಿಸಿದ್ದು, ಕೇಸರಿ ಕಾರ್ಯಕರ್ತರು ವಿಜಯೋತ್ಸವ ಆಚರಿಸಿದ್ದಾರೆ. ನಗರದ ಶಿವಕುಮಾರ ಸ್ವಾಮೀಜಿ ವೃತ್ತದಲ್ಲಿ ಜಮಾಯಿಸಿ ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದ್ದಾರೆ. ಇತ್ತ ರಾಮನಗರದಲ್ಲೂ ಬಿಜೆಪಿ ಕಾರ್ಯಕರ್ತರು ತಮಟೆ ವಾದ್ಯಕ್ಕೆ ಸಖತ್ ಸ್ಟೆಪ್ ಹಾಕಿದ್ದಾರೆ.
Last Updated : May 24, 2019, 12:19 PM IST