ಮಂಗಳೂರು ಪಾಲಿಕೆ: ಬಿಜೆಪಿಗೆ ಗದ್ದುಗೆ ಬಿಟ್ಟುಕೊಟ್ಟ ಕಾಂಗ್ರೆಸ್ - bjp win in mangalore by eletion
ಮಂಗಳೂರು ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಬಿಜೆಪಿ ಸ್ಪಷ್ಟ ಬಹುಮತದೊಂದಿಗೆ ಅಧಿಕಾರ ಹಿಡಿಯುವಲ್ಲಿ ಯಶಸ್ವಿಯಾಗಿದೆ. 60 ಸ್ಥಾನಗಳಲ್ಲಿ 44 ಸ್ಥಾನ ಪಡೆಯುವ ಮೂಲಕ ಸ್ಪಷ್ಟ ಬಹುಮತ ಪಡೆದ ಬಿಜೆಪಿ, ಮಂಗಳೂರು ಮಹಾನಗರ ಪಾಲಿಕೆಯಲ್ಲಿ ಹಲವು ವರ್ಷಗಳಿಂದ ಆಡಳಿತ ನಡೆಸಿದ ಕಾಂಗ್ರೆಸ್ನಿಂದ ಅಧಿಕಾರ ಕಸಿದುಕೊಂಡಿದೆ.
Last Updated : Nov 14, 2019, 10:43 PM IST