ವಿಷ್ಣುವರ್ಧನ್ ಜನ್ಮದಿನ: ವಿಷ್ಣು ಸೇನಾ ಸಮಿತಿ ವತಿಯಿಂದ ರಕ್ತದಾನ ಶಿಬಿರ - ಡಾ. ವಿಷ್ಣುವರ್ಧನ್ ಅವರ ಜನ್ಮದಿನ
ಡಾ. ವಿಷ್ಣುವರ್ಧನ್ ಜನ್ಮದಿನದ ಅಂಗವಾಗಿ ಹುಬ್ಬಳ್ಳಿಯ ವಿಷ್ಣು ಸೇನಾ ಸಮಿತಿ ವತಿಯಿಂದ ನಗರದ ಯಲ್ಲಪುರ ಓಣಿಯ ಹನುಮಂತನ ದೇವಸ್ಥಾನದಲ್ಲಿ ರಕ್ತದಾನ ಶಿಬಿರ ಹಮ್ಮಿಕೊಳ್ಳುವುದರ ಮೂಲಕ ವಿಷ್ಣುವರ್ಧನ್ ಜನ್ಮದಿನವನ್ನು ವಿಶೇಷವಾಗಿ ಆಚರಣೆ ಮಾಡಿದರು. ಈ ಶಿಬಿರದಲ್ಲಿ ಸುಮಾರು 50ಕ್ಕೂ ಹೆಚ್ಚು ಜನ ರಕ್ತದಾನ ಮಾಡಿದರು.