ಹಾಸನದಲ್ಲಿ ಹಲವು ಸಂಘ-ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ ರಕ್ತದಾನ ಶಿಬಿರ - Blood Donation Camp
ಹಾಸನ: ನಗರದ ಮೆಡಿಕಲ್ ಕಾಲೇಜು ಆವರಣದಲ್ಲಿ ಭಾರತೀಯ ರೆಡ್ ಕ್ರಾಸ್ ಸಂಸ್ಥೆ, ಭಾರತೀಯ ಜೈನ್ ಸಂಘ ಹಾಗೂ ಕರ್ನಾಟಕ ರಾಜ್ಯ ಆಟೋ ರಿಕ್ಷಾ ಚಾಲಕರ ಮಜ್ದೂರ್ ಸಂಘ ಹಾಗೂ ಇತರೆ ಸಂಘ-ಸಂಸ್ಥೆಗಳ ಇವರ ಸಂಯುಕ್ತಾಶ್ರಯದಲ್ಲಿ ಬೃಹತ್ ರಕ್ತದಾನ ಶಿಬಿರ ನಡೆಸಲಾಯಿತು.