ಹೊಸಕೋಟೆ ಗ್ರಾಮೀಣ ಭಾಗದಲ್ಲಿ ಮತದಾನಕ್ಕೆ ನೀರಸ ಪ್ರತಿಕ್ರಿಯೆ, ಬಿಕೋ ಎನ್ನುತ್ತಿದೆ ಮತಗಟ್ಟೆ - ಹೊಸಕೋಟೆ ಉಪಚುನಾವಣೆ
ಬೆಂಗಳೂರು: ಹೊಸಕೋಟೆ ಕ್ಷೇತ್ರದ ಉಪಚುನಾವಣೆಗೆ ಬೆಳ್ಳಗೆ 7 ಗಂಟೆಯಿಂದ ಮತದಾನ ಪ್ರಕ್ರಿಯೆ ಆರಂಭವಾಗಿದ್ದು, ಗ್ರಾಮೀಣ ಭಾಗದಲ್ಲಿ ಮತದಾನಕ್ಕೆ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ. ಇದರಿಂದ ಮತಗಟ್ಟೆಗಳು ಬಿಕೋ ಎನ್ನುತ್ತಿವೆ.