ಕುಕ್ಕೆ ಸುಬ್ರಹ್ಮಣ್ಯ ದೇಗುಲಕ್ಕೆ ನೂತನ ಬ್ರಹ್ಮ ರಥ.. ಅದು ಸಿದ್ಧಗೊಂಡಿದ್ದು ಎಲ್ಲಿ?
ರಾಜ್ಯದ ಪ್ರಸಿದ್ಧ ದೇವಸ್ಥಾನಗಳಲ್ಲಿ ಒಂದಾದ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ನೂತನ ಬ್ರಹ್ಮರಥ ಉಡುಪಿ ಜಿಲ್ಲೆಯಲ್ಲಿ ಸಿದ್ಧಗೊಂಡಿದೆ. ಸುಮಾರು 2.5 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣಗೊಂಡ ಈ ರಥವನ್ನು ಉದ್ಯಮಿ ಮುತ್ತಪ್ಪ ರೈ ಮತ್ತು ಅಜಿತ್ ಶೆಟ್ಟಿ ಸೇವಾರೂಪದಲ್ಲಿ ನೀಡಿದ್ದು, ಇಂದು ಕುಂದಾಪುರದ ಕೋಟೇಶ್ವರದಿಂದ ಸುಬ್ರಹ್ಮಣ್ಯಕ್ಕೆ ರವಾನೆಯಾಗಲಿದೆ.