ಕರ್ನಾಟಕ

karnataka

ETV Bharat / videos

ಸಿದ್ದರಾಮಯ್ಯ ಶಾಶ್ವತವಾಗಿ ಪ್ರತಿಪಕ್ಷ ಸ್ಥಾನದಲ್ಲೇ ಕೂರಲಿ: ಯಡಿಯೂರಪ್ಪ ತಿರುಗೇಟು - ಉಪಚುನಾವಣೆ ನಂತರ ಬಿಜೆಪಿಗೆ ಗೆಲುವು

By

Published : Nov 30, 2019, 5:04 PM IST

ಬೆಂಗಳೂರು: ಉಪ ಚುನಾವಣೆ ಬಳಿಕ ಸಿದ್ದರಾಮಯ್ಯ ಅವರು ಶಾಶ್ವತವಾಗಿ ಪ್ರತಿಪಕ್ಷ ಸ್ಥಾನದಲ್ಲೇ ಕೂರಲಿ ಎಂದು ಹಾರೈಸುತ್ತೇನೆ ಎಂದು ಯಶವಂತಪುರ ವಿಧಾನಸಭಾ ಕ್ಷೇತ್ರದಲ್ಲಿ ಮತ ಪ್ರಚಾರ ನಡೆಸುತ್ತಿರುವ ಮುಖ್ಯಮಂತ್ರಿ ಬಿ.ಎಸ್​​​​.ಯಡಿಯೂರಪ್ಪ, ಸಿದ್ದರಾಮಯ್ಯ ಸಿಎಂ ಆಗುತ್ತೇನೆ ಎಂಬ ಮಾತಿಗೆ ತಿರುಗೇಟು ನೀಡಿದ್ದಾರೆ. ಬಿಜೆಪಿ ಅಭ್ಯರ್ಥಿ ಎಸ್.ಟಿ.ಸೋಮಶೇಖರ್ 20-30 ಸಾವಿರ ಮತಗಳ ಅಂತರದಲ್ಲಿ ಗೆಲ್ಲುತ್ತಾರೆ. ಅವರ ಗೆಲುವನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ABOUT THE AUTHOR

...view details