ಶುಂಠಿಗೆ ಕೊಳೆ ರೋಗ, ಅನ್ನದಾತ ಕಂಗಾಲು: ಸಾಲ ಮಾಡಿ ಬೆಳೆದ ಬೆಳೆ ಮಳೆಗೆ ಬಲಿ! - Ginger crop
ಲಾಭದ ಆಸೆಯಿಂದ ಸಾವಿರಾರು ಹೆಕ್ಟೇರ್ನಲ್ಲಿ ಶುಂಠಿ ಬೆಳೆದಿದ್ದ ರೈತರು ಕಂಗಾಲಾಗಿದ್ದಾರೆ. ಒಂದು ವಾರಗಳ ಕಾಲ ನಿರಂತರವಾಗಿ ಸುರಿದ ಭಾರಿ ಮಳೆಗೆ ಬೆಳೆ ಕೊಳೆ ರೋಗಕ್ಕೆ ತುತ್ತಾಗಿದ್ದು, ಇದೀಗ ಕೈಗೆ ಬಂದ ತುತ್ತು ಬಾಯಿಗೆ ಬಾರದಂತಾಗಿದೆ.