ಯಲ್ಲಾಪುರ ಕ್ಷೇತ್ರದಲ್ಲಿ ಜಾತಿವಾರು ಲೆಕ್ಕಾಚಾರವೇ ಕೈ-ಕಮಲದ ಮರ್ಜಿ... ವರ್ಕ್ ಆಗುತ್ತಾ ಸ್ಟಾಟರ್ಜಿ? - By-election in Yallapur constituency
ಯಲ್ಲಾಪುರ ಕ್ಷೇತ್ರದ ಉಪಚುನಾವಣೆಯ ಗೆಲುವಿಗಾಗಿ ತಂತ್ರ ಹೆಣೆಯುತ್ತಿರುವ ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷಗಳು, ಜಾತಿವಾರು ಮತ ಲೆಕ್ಕಾಚಾರ ಆರಂಭಿಸಿವೆ. ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ವಿವಿಧ ಸಮಾಜದ ಮತಗಳನ್ನು ಭದ್ರ ಪಡಿಸಿಕೊಳ್ಳುವತ್ತ ತಮ್ಮದೇ ಆದ ಸ್ಟಾಟರ್ಜಿ ರೂಪಿಸಿಕೊಳ್ಳುತ್ತಿವೆ.