ರಾಣೆಬೆನ್ನೂರು ರಣಕಣದಲ್ಲಿ ಜಾತಿ ಲೆಕ್ಕಾಚಾರ ಜೋರು... ಹೇಗಿದೆ ಪ್ರಸ್ತುತ ಸ್ಥಿತಿ? - ರಾಣೆಬೆನ್ನೂರು ವಿಧಾನಸಭಾ ಕ್ಷೇತ್ರದ ಉಪ ಚುನಾವಣಾ ಸುದ್ದಿ
ರಾಣೆಬೆನ್ನೂರು ವಿಧಾನಸಭಾ ಕ್ಷೇತ್ರದ ಉಪ ಚುನಾವಣಾ ರಣಕಣ ರಂಗೇರುತ್ತಿದೆ. ಬಿಜೆಪಿ ನಾಯಕರು ಕಾಲಿಗೆ ಚಕ್ರ ಕಟ್ಟಿಕೊಂಡು ಬಿರುಸಿನ ಪ್ರಚಾರ ಮಾಡ್ತಾ ಇದ್ರೆ ಇತ್ತ ಕಾಂಗ್ರೆಸ್ ನಾಯಕರು ತೆರೆಮರೆಯಲ್ಲಿ ಜಾತಿ ಲೆಕ್ಕಾಚಾರದಲ್ಲಿ ಗೆಲುವಿನ ಕಸರತ್ತು ನಡೆಸುತ್ತಿದ್ದಾರೆ.