ಸರ್ಕಸ್ ಸರ್ಕಾರ ಹೋಗಿ ರೈತರ ಸರ್ಕಾರ ಬಂದಿದೆ: ಬಿಜೆಪಿ ಶಾಸಕರ ಮನದಾಳ - Kannada news paper
ಬೆಂಗಳೂರು: ಮೈತ್ರಿ ಸರ್ಕಾರದ ಕುತಂತ್ರದಿಂದ ನಮ್ಮ ನಾಯಕರು ಮುಖ್ಯಮಂತ್ರಿ ಸ್ಥಾನವನ್ನು ಕಳೆದುಕೊಂಡಿದ್ದರು. ಸದ್ಯ ಅವರಿಗೆ ಸಿಎಂ ಸ್ಥಾನ ಮರಳಿ ಬಂದಿದೆ. ಇದರಿಂದ ರಾಜ್ಯದ ಜನತೆ ಮತ್ತು ಬಿಜೆಪಿ ಪಕ್ಷದ ಕಾರ್ಯಕರ್ತರು ಸಂತೋಷವಾಗಿದ್ದಾರೆ ಎಂದು ಮಾಜಿ ಶಾಸಕ ಸಿ ಸಿ ಪಾಟೀಲ್ ಹೇಳಿದ್ರು. ಈ ಸಂದರ್ಭದಲ್ಲಿ ಬೆಳಗಾವಿ ಶಾಸಕ ಅಭಯ್ ಪಾಟೀಲ್ ಮತ್ತು ಮಾಜಿ ಸಚಿವ ಉಮೇಶ್ ಕತ್ತಿ ಈಟಿವಿ ಭಾರತ್ ಜೊತೆ ತಮ್ಮ ಅಭಿಪ್ರಾಯ ಹಂಚಿಕೊಂಡರು.