ಶಿವಮೊಗ್ಗದಲ್ಲಿ ಮುಖ್ಯಮಂತ್ರಿ ಬಿಎಸ್‌ವೈ ನೆರೆ ಸಮೀಕ್ಷೆ.. - ಗುಡ್ಡ ಕುಸಿದು ಅಡಿಕೆ ತೋಟಗಳು ಹಾನಿ
ಮುಖ್ಯಮಂತ್ರಿಯಾದ ಬಳಿಕ ಮೊದಲ ಬಾರಿಗೆ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಮಳೆಯಿಂದ ಹಾನಿಗೆ ಒಳಗಾದ ತೀರ್ಥಹಳ್ಳಿ ತಾಲೂಕಿನ ಹೆಗಲತ್ತಿ ಗ್ರಾಮದಲ್ಲಿ ಗುಡ್ಡ ಕುಸಿದು ಅಡಿಕೆ ತೋಟಗಳು ಹಾನಿ ಆಗಿರುವ ಪ್ರದೇಶಕ್ಕೆ ಭೇಟಿ ನೀಡಿ ಸಮಸ್ಯೆ ಅವಲೋಕಿಸಿದರು. ಬಿಎಸ್‌ವೈ ಅವರಿಗೆ ಸ್ಥಳೀಯ ಶಾಸಕರು ಹಾಗೂ ಸಂಸದ ಬಿ.ವೈ ರಾಘವೇಂದ್ರ ಸಾಥ್ ನೀಡಿದರು.