ಕಸಾಪ ರಾಜ್ಯಾಧ್ಯಕ್ಷ ಚುನಾವಣೆ, ತಯಾರಿ ಬಗ್ಗೆ ಅಭ್ಯರ್ಥಿ ಮಾಲಿಪಾಟೀಲ್ ಹೇಳಿದ್ದೇನು..? - ಕನ್ನಡ ಸಾಹಿತ್ಯ ಪರಿಷತ್ ರಾಜ್ಯಾಧ್ಯಕ್ಷ ಸ್ಥಾನದ ಚುನಾವಣೆ
ಕನ್ನಡಿಗರ ಪ್ರಾತಿನಿಧಿಕ ಸಂಸ್ಥೆಯಾಗಿರುವ ಕನ್ನಡ ಸಾಹಿತ್ಯ ಪರಿಷತ್ ರಾಜ್ಯಾಧ್ಯಕ್ಷ ಸ್ಥಾನದ ಚುನಾವಣೆ ಬರುತ್ತಿರುವ ಹಿನ್ನೆಲೆಯಲ್ಲಿ ಚುನಾವಣೆಯ ಚಟುವಟಿಕೆಗಳು ಗರಿಗೆದರಿಕೊಂಡಿವೆ. ಈಗಾಗಲೇ ಹಲವಾರು ಜನ ಆಕಾಂಕ್ಷಿ ಅಭ್ಯರ್ಥಿಗಳು ತಮ್ಮದೆ ರೀತಿಯಲ್ಲಿ ಚುನಾವಣೆಯ ಚಟುವಟಿಕೆಗಳನ್ನು ಆರಂಭಿಸಿದ್ದಾರೆ. ಕಸಾಪ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಆಯ್ಕೆ ಬಯಸಿ ಕೊಪ್ಪಳ ಜಿಲ್ಲೆಯ ಸಹಕಾರಿ ಧುರೀಣ ಶೇಖರಗೌಡ ಮಾಲಿಪಾಟೀಲ್ ಅವರು ಸಹ ಚುನಾವಣೆಯ ತಯಾರಿ ನಡೆಸಿದ್ದಾರೆ.
Last Updated : Sep 30, 2020, 12:45 PM IST