ಶಿರಾ ಉಪಕದನ: ಮನೆ-ಮನೆಗೆ ತೆರಳಿ ಅಭ್ಯರ್ಥಿಗಳಿಂದ ಮತಯಾಚನೆ - ಕಾಂಗ್ರೆಸ್ ಅಭ್ಯರ್ಥಿ ಟಿ.ಬಿ. ಜಯ ಮತಯಾಚನೆಚಂದ್ರ
ಶಿರಾ ಉಪ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಟಿ.ಬಿ. ಜಯಚಂದ್ರ ಇಂದು ಮುದಿಗೆರೆ ಕಾವಲ್ನಲ್ಲಿ ಮನೆಮನೆ ಪ್ರಚಾರ ನಡೆಸಿದರು. ಇನ್ನೊಂದೆಡೆ ಜೆಡಿಎಸ್ ಅಭ್ಯರ್ಥಿ ಅಮ್ಮಾಜಮ್ಮ ಪರವಾಗಿ ಜೆಡಿಎಸ್ ಕಾರ್ಯಕರ್ತರು ಶಿರಾ ಪಟ್ಟಣದ ವಿವಿಧೆಡೆ ಮನೆ ಮನೆಗೆ ತೆರಳಿ ಅಭ್ಯರ್ಥಿ ಪರವಾಗಿ ಮತಯಾಚನೆ ಮಾಡಿದರು.
Last Updated : Nov 2, 2020, 3:12 PM IST