ಅಭ್ಯರ್ಥಿಗಳ ಅಬ್ಬರದ ಪ್ರಚಾರ : ರಂಗೇರಿದ ಹೊಸಕೋಟೆ ಕದನ - ಕಾಂಗ್ರೆಸ್ ಅಭ್ಯರ್ಥಿ ಪದ್ಮಾವತಿ ಸುದ್ದಿ
ಹೊಸಕೋಟೆ ಉಪಚುನಾವಣೆ ಕಣ ದಿನದಿಂದ ದಿನಕ್ಕೆ ರಂಗೇರುತ್ತಿದೆ. ಮೂವರು ಪ್ರಬಲ ಅಭ್ಯರ್ಥಿಗಳು ಅಬ್ಬರದ ಪ್ರಚಾರದಲ್ಲಿ ತೊಡಗಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ವಿವಿಧ ಹಳ್ಳಿಗಳಲ್ಲಿ ನಾನು ಗೆದ್ರೆ ಸಿದ್ದರಾಮಯ್ಯ ಸಿಎಂ ಆಗ್ತಾರೆ ಅಂತಾ ಮತಯಾಚನೆ ಮಾಡ್ತಿದ್ರೆ, ಇತ್ತ ನಿನ್ನೆಯಷ್ಟೆ ಕ್ರಮ ಸಂಖ್ಯೆ ಚಿಹ್ನೆ ಪಡೆದ ಪಕ್ಷೇತರ ಅಭ್ಯರ್ಥಿ ಶರತ್ ಬಚ್ಚೇಗೌಡ ಸ್ವಾಭಿಮಾನಿಯಾಗಿ ಮತಬೇಟೆಯಲ್ಲಿ ತೊಡಗಿದ್ದಾರೆ.