ಕರ್ನಾಟಕ

karnataka

ETV Bharat / videos

ಮಹಾಮಳೆಗೆ ಉಕ್ಕಿ ಹರಿದ ಕಾವೇರಿ‌: ಜಲಾವೃತಗೊಂಡ ಮನೆಗಳು, ಜನರ ಜೀವನ ಅಸ್ತವ್ಯಸ್ತ - ಜಿಲ್ಲಾಡಳಿತ ಮುನ್ನೆಚ್ಚರಿಕೆ

By

Published : Aug 8, 2019, 1:16 PM IST

ಕೊಡಗು ಜಿಲ್ಲೆಯಲ್ಲಿ ಸುರಿಯುತ್ತಿರುವ ಧಾರಕಾರ ಮಳೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಗಾಳಿ-ಮಳೆಗೆ ಹಲವೆಡೆ ಮರಗಳು, ವಿದ್ಯುತ್ ಕಂಬಗಳು ಧರೆಗುರುಳಿವೆ. ಅಬ್ಬರಿಸುತ್ತಿರುವ ವರುಣನ ಆರ್ಭಟಕ್ಕೆ ಜನತೆ ಕಂಗಲಾಗಿದ್ದು, ಸಂತ್ರಸ್ತರಿಗೆ ವ್ಯಾಪ್ತಿಯ ಅಂಗನವಾಡಿ ಹಾಗೂ ಶಾಲೆಗಳಲ್ಲಿ ಪುನರ್ವಸತಿ ಕಲ್ಪಿಸಲಾಗಿದೆ. ಅಲ್ಲದೆ ಮಳೆಯಿಂದ ಆಗುವ ಅನಾಹುತಗಳನ್ನು ಎದುರಿಸಲು ಜಿಲ್ಲಾಡಳಿತ ಮುನ್ನೆಚ್ಚರಿಕೆ ವಹಿಸಿದ್ದು, ಅಪಾಯದ ಸ್ಥಳಗಳಲ್ಲಿ ಎನ್​​​ಡಿಆರ್​​ಎಫ್ ಸಿಬ್ಬಂದಿಯನ್ನು ನಿಯೋಜಿಸಿದೆ.

ABOUT THE AUTHOR

...view details