ಕರ್ನಾಟಕ

karnataka

ETV Bharat / videos

ಮಹದಾಯಿ ಅಧಿಸೂಚನೆ​: ಬಿಜೆಪಿಯಿಂದ ಗದಗದಲ್ಲಿ ಸಂಭ್ರಮಾಚರಣೆ - celebration mood in gadaga

By

Published : Feb 28, 2020, 6:38 PM IST

ಮಹದಾಯಿ ಕುರಿತು ಸುಪ್ರೀಂಕೋರ್ಟ್ ಆದೇಶದಂತೆ ಕೇಂದ್ರ ಸರ್ಕಾರ ಗೆಜೆಟ್ ನೋಟಿಫಿಕೇಷನ್​ ಹೊರಡಸಿದ ಹಿನ್ನೆಲೆ ಉತ್ತರ ಕರ್ನಾಟಕ ಭಾಗದಲ್ಲಿ ಸಂಭ್ರಮ ಮನೆ ಮಾಡಿದೆ. ಈ ಹಿನ್ನೆಲೆ ಗದದಲ್ಲಿ ಬಿಜೆಪಿ ವತಿಯಿಂದ ವಿಜಯೋತ್ಸವ ಆಚರಿಸಲಾಯಿತು. ನಗರದ ಮುಳಗುಂದ ನಾಕಾ ಬಳಿ ಜಮಾವಣೆಗೊಂಡ ಬಿಜೆಪಿ ಕಾರ್ಯಕರ್ತರು ಪರಸ್ಪರ ಸಹಿ ಹಂಚಿ ಪಟಾಕಿ ಸಿಡಿಸಿ ಸಂಭ್ರಮಿಸಿದರು. ಮಹಿಳಾ ಕಾರ್ಯಕರ್ತರು ಸಹ ಭಾಗವಹಿಸಿ ಬಿಜೆಪಿ ಸರ್ಕಾರದ ಪರವಾಗಿ ಘೋಷಣೆ ಕೂಗಿ ಸಂತಸ ವ್ಯಕ್ತಪಡಿಸಿದರು.

ABOUT THE AUTHOR

...view details