ಕರ್ನಾಟಕ

karnataka

ETV Bharat / videos

ಡಾ. ದೇವಿ ಪ್ರಸಾದ್​​​​ ಶೆಟ್ಟಿ ಅವರನ್ನು ಭೇಟಿ ಮಾಡಿದ ಕೇಂದ್ರ ಸಚಿವ ಹರ್ಷವರ್ಧನ್​​ - ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ. ಹರ್ಷವರ್ಧನ್

By

Published : Sep 15, 2019, 9:50 PM IST

ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡುತ್ತಿದ್ದ 370ನೇ ವಿಧಿಯನ್ನು ಕೇಂದ್ರ ಸರ್ಕಾರ ರದ್ದುಗೊಳಿಸಿದ್ದು, ಈ ಬಗ್ಗೆ ಜನಸಾಮಾನ್ಯರು ಹಾಗೂ ಗಣ್ಯರಿಂದ ಅಭಿಪ್ರಾಯ ಸಂಗ್ರಹಿಸಲು ಕೇಂದ್ರ ಸರ್ಕಾರ ಮುಂದಾಗಿದೆ. ಈ ಹಿನ್ನೆಲೆ ಇಂದು ಬೆಂಗಳೂರಿಗೆ ಆಗಮಿಸಿದ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ. ಹರ್ಷವರ್ಧನ್, ಬೆಂಗಳೂರಿನ ನಾರಾಯಣ ಹೃದಯಾಲಯ ವೈದ್ಯರಾದ ಡಾ. ದೇವಿ ಪ್ರಸಾದ್​ ಶೆಟ್ಟಿ ಅವರನ್ನು ಭೇಟಿ ಮಾಡಿದರು. ಅಚಿವರಿಗೆ ವಿಧಾನ ಪರಿಷತ್ ಸದಸ್ಯ ರವಿಕುಮಾರ್ ಹಾಗೂ ಸಂಸದ ಪಿ.ಸಿ.ಮೋಹನ್ ಸಾಥ್​ ನೀಡಿದರು.

ABOUT THE AUTHOR

...view details