ಕರ್ನಾಟಕ

karnataka

ETV Bharat / videos

ಕೇಂದ್ರ ಸರ್ಕಾರದಿಂದ ಬಿಡುಗಡೆಯಾಗದ ಸಹಾಯಧನ: ವಸತಿ ಯೋಜನೆಯ ಫಲಾನುಭವಿಗಳಿಗೆ ಸಂಕಷ್ಟ - koppala latest news updates

By

Published : Jun 12, 2020, 4:25 PM IST

ಕೊಪ್ಪಳದ ಭಾಗ್ಯನಗರ ಪಟ್ಟಣದಲ್ಲಿ ಸರ್ಕಾರದ ವಸತಿ ಯೋಜನೆಯಡಿ ಮನೆ ಕಟ್ಟಿಕೊಂಡ ಫಲಾನುಭವಿಗಳು ಈಗ ಸಂಕಷ್ಟದಲ್ಲಿ ಸಿಲುಕಿದ್ದಾರೆ. ಕೇಂದ್ರ ಸರ್ಕಾರದಿಂದ ಬಿಡುಗಡೆಯಾಗಬೇಕಾದ ಸಹಾಯಧನ ಇನ್ನೂ ಬಿಡುಗಡೆಯಾಗಿಲ್ಲ. ಸುಮಾರು 300 ಮನೆಗಳಿಗೆ ಬರಬೇಕಾದ ಸಹಾಯಧನದ ಮೊತ್ತ 4.5 ಕೋಟಿ ರೂಪಾಯಿ ಬಿಡುಗಡೆಯಾಗಿಲ್ಲ. ಹೀಗಾಗಿ, ಸಾಲ ಮಾಡಿಕೊಂಡು ಈಗಾಗಲೇ ಮನೆ ಕಟ್ಟಿಕೊಂಡಿರುವ ಈ ವಸತಿ ಯೋಜನೆಗಳ ಫಲಾನುಭವಿಗಳು ಪಟ್ಟಣ ಪಂಚಾಯತ್​​ಗೆ ಓಡಾಡಿ ಚಪ್ಪಲಿ ಸವೆಸಿಕೊಂಡಿದ್ದಾರೆ. ಈ ಕುರಿತ ವರದಿ ಇಲ್ಲಿದೆ.

For All Latest Updates

ABOUT THE AUTHOR

...view details