ಶೈಕ್ಷಣಿಕ, ಸಾಹಿತ್ಯ, ಸಿನಿಮಾ, ರಂಗಭೂಮಿ ಬಗ್ಗೆ ಸಾಹಿತಿ ಕಂಬಾರರು ಹೇಳಿದ್ದೇನು...? - ಕನ್ನಡಿಗರ ಮನೆ ಗೆದ್ದಿರುವ ಖ್ಯಾತ ಸಾಹಿತಿ
ಕವಿ, ಕಥೆಗಾರ, ಕಾದಂಬರಿಕಾರ, ನಾಟಕಕಾರ, ಜಾನಪದ ಸಾಹಿತಿಯಾಗಿ ಕನ್ನಡಿಗರ ಮನ ಗೆದ್ದಿರುವ ಖ್ಯಾತ ಸಾಹಿತಿ ಡಾ. ಚಂದ್ರಶೇಖರ ಕಂಬಾರ ಅವರಿಗೆ ಸಾಹಿತ್ಯ ಮತ್ತು ಶಿಕ್ಷಣ ಕ್ಷೇತ್ರಕ್ಕೆ ನೀಡಿದ ಕೊಡುಗೆಯನ್ನು ಗುರುತಿಸಿ, ಇತ್ತೀಚೆಗೆ ಕೇಂದ್ರ ಸರ್ಕಾರ ಪದ್ಮ ಭೂಷಣ ಪ್ರಶಸ್ತಿ ನೀಡಿದೆ. ಈ ಬಗ್ಗೆ ಈಟಿವಿ ಭಾರತ ಜೊತೆ ಹಲವು ವಿಚಾರಗಳನ್ನ ಹಂಚಿಕೊಂಡಿದ್ದಾರೆ.
Last Updated : Feb 10, 2021, 8:31 PM IST