ಬಜೆಟ್ನಲ್ಲಿ ಬಳ್ಳಾರಿ ಜಿಲ್ಲೆಗೆ ನೀರಿಕ್ಷೆ ಏನು: ರೈತ ಹೋರಾಟಗಾರ ಚಾಗನೂರು ಮಲ್ಲಿಕಾರ್ಜುನ್ ಮಾತು - ಬಳ್ಳಾರಿ ಜಿಲ್ಲೆ
ಬಳ್ಳಾರಿ: ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಮಾರ್ಚ್ 5 ರ ರಾಜ್ಯ ಬಜೆಟ್ನಲ್ಲಿ ಗಣಿ ಜಿಲ್ಲೆಯ ಕೃಷಿ- ಆರೋಗ್ಯ ಕ್ಷೇತ್ರಕ್ಕೆ ಏನೇನು ಬೇಕು ಎಂದು ರೈತ ಹೋರಾಟಗಾರ ಚಾಗನೂರು ಮಲ್ಲಿಕಾರ್ಜುನ ಈಟಿವಿ ಭಾರತದೊಂದಿಗೆ ಮಾತನಾಡಿದ್ದಾರೆ. ಈ ಬಗ್ಗೆ ನಮ್ಮ ಪ್ರತಿನಿಧಿ ನಡೆಸಿರುವ ಚಿಟ್ಚಾಟ್ ಇಲ್ಲಿದೆ.