ಚಾರ್ಮಾಡಿ ಘಾಟ್ ರಸ್ತೆ ಸಂಚಾರ ಬಂದ್: ಗ್ರಾಹಕರಿಲ್ಲದೆ ಬಿಕೋ ಎನ್ನುತ್ತಿವೆ ಹೋಟೆಲ್ಗಳು - ಚಿಕ್ಕಮಗಳೂರು ಜಿಲ್ಲೆ
ಚಿಕ್ಕಮಗಳೂರು ಜಿಲ್ಲೆಯಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಚಾರ್ಮಾಡಿ ಘಾಟ್ನಲ್ಲಿ ವಾಹನ ಸಂಚಾರ ನಿಷೇಧಿಸಿದ ಹಿನ್ನೆಲೆ ರಸ್ತೆ ಸಂಪೂರ್ಣ ಖಾಲಿಯಾಗಿದ್ದು, ಕೊಟ್ಟಿಗೆಹಾರ ರಸ್ತೆಯಲ್ಲಿರುವ ಹತ್ತಾರು ಹೋಟೆಲ್ಗಳು ಗ್ರಾಹಕರಿಲ್ಲದೆ ಬಿಕೋ ಎನ್ನುತ್ತಿವೆ.