ಕರ್ನಾಟಕ

karnataka

ETV Bharat / videos

ಚಿಕ್ಕಮಗಳೂರು ಜಿಲ್ಲೆಯ ಜನಪ್ರತಿನಿಧಿಗಳ ಬೆನ್ನತ್ತಿದ ಕೊರೊನಾ...! - ಕೊರೊನಾ ವೈರಸ್​

By

Published : Jul 9, 2020, 3:45 PM IST

ಚಿಕ್ಕಮಗಳೂರು ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಳವಾಗುತ್ತಿದೆ. ಪ್ರಮುಖವಾಗಿ ಜನ ಪ್ರತಿನಿಧಿಗಳಲ್ಲಿ ಸೋಂಕು ಅತಿ ಹೆಚ್ಚಾಗಿ ಕಾಣಿಸಿಕೊಳ್ಳುತ್ತಿದ್ದು, ಈಗಾಗಲೇ ಇಬ್ಬರು ವಿಧಾನಪರಿಷತ್ ಸದಸ್ಯರಿಗೆ ಹಾಗೂ ಶೃಂಗೇರಿಯ ಶಾಸಕರಿಗೆ ಸೋಂಕು ದೃಢಪಟ್ಟಿದೆ. ಇದರ ಬೆನ್ನಲ್ಲೇ ಜಿಲ್ಲಾ ಪಂಚಾಯತ್ ನ ಉಪಾಧ್ಯಕ್ಷರಿಗೂ ಸೋಂಕು ತಗುಲಿದೆ. ಹೀಗಾಗಿ ಜಿಲ್ಲಾ ಪಂಚಾಯತ್ ನಲ್ಲಿ ಕಾರ್ಯನಿರ್ವಹಿಸುವ ಅಧಿಕಾರಿಗಳು ಹಾಗೂ ಸಿಬ್ಬಂದಿಯಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ಈ ಕುರಿತು ಈಟಿವಿ ಭಾರತ ಪ್ರತಿನಿಧಿ ಹೆಚ್ಚಿನ ಮಾಹಿತಿ ನೀಡಿದ್ದಾರೆ.

ABOUT THE AUTHOR

...view details