ಕರ್ನಾಟಕ

karnataka

ETV Bharat / videos

ಚಿಕ್ಕಮಗಳೂರು ಜಿಲ್ಲೆಯ ಕೊರೊನಾ ಮಾಹಿತಿ​... ಗ್ರೌಂಡ್​ ರಿಪೋರ್ಟ್​ - Chikkamagaluru Corona case

By

Published : Jul 22, 2020, 5:50 PM IST

ಚಿಕ್ಕಮಗಳೂರು: ಜಿಲ್ಲೆಯಲ್ಲಿ ಮಂಗಳವಾರ ಒಂದೇ ದಿನಕ್ಕೆ 68 ಕೊರೊನಾ ಪ್ರಕರಣಗಳು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 402ಕ್ಕೆ ಏರಿಕೆಯಾಗಿದೆ. ಜಿಲ್ಲಾ ಕೋವಿಡ್-19 ಆಸ್ಪತ್ರೆಯಿಂದ ನಿನ್ನೆ 11 ಸೇರಿದಂತೆ ಈವರೆಗೆ ಒಟ್ಟು 165 ಜನ ಸೋಂಕಿತರು ಜಿಲ್ಲಾ ಕೋವೀಡ್-19 ಆಸ್ಪತ್ರೆಯಲ್ಲಿ ಚಿಕಿತ್ಸೆಯಿಂದ ಬಿಡುಗಡೆಯಾಗಿದ್ದಾರೆ. ಜಿಲ್ಲೆಯಲ್ಲಿ ಒಟ್ಟು 227 ಸಕ್ರಿಯ ಪ್ರಕರಣಗಳಿವೆ. ಈ ಕುರಿತು ಜಿಲ್ಲಾ ಕೋವೀಡ್ - 19 ಆಸ್ಪತ್ರೆಯ ಆವರಣದಿಂದ ನಡೆಸಿರುವ ಪ್ರತ್ಯಕ್ಷ​ ವರದಿ ಇಲ್ಲಿದೆ ನೋಡಿ...

ABOUT THE AUTHOR

...view details