ಕರ್ನಾಟಕ

karnataka

ETV Bharat / videos

ಸಾರಿಗೆ ನೌಕರರ ಮುಷ್ಕರಕ್ಕೆ ಚಿಕ್ಕಮಗಳೂರಲ್ಲಿ ಉತ್ತಮ ಬೆಂಬಲ - ಸಾರಿಗೆನೌಕರರ ಮುಷ್ಕರಕ್ಕೆ ಚಿಕ್ಕಮಗಳೂರಲ್ಲಿ ಉತ್ತಮ ಬೆಂಬಲ

By

Published : Dec 12, 2020, 5:27 PM IST

ಚಿಕ್ಕಮಗಳೂರು: ಕೆಎಸ್​ಆರ್​ಟಿಸಿ ನೌಕರರನ್ನು ಸರ್ಕಾರಿ ನೌಕರರನ್ನಾಗಿ ಪರಿಗಣಿಸಬೇಕೆಂದು ಆಗ್ರಹಿಸಿ ಸಾರಿಗೆ ನೌಕರರ ನಡೆಸುತ್ತಿರುವ ಮುಷ್ಕರ ಇಂದೂ ಮುಂದುವರೆದಿದೆ. ಇದಕ್ಕೆ ಜಿಲ್ಲೆಯ ಸಾರಿಗೆ ಸಿಬ್ಬಂದಿ ಬೆಂಬಲ ನೀಡಿದ್ದು, ಬೆಳಗ್ಗೆಯಿಂದ ಯಾವುದೇ ಬಸ್​​ಗಳನ್ನು ರಸ್ತೆಗಿಳಿಸದೆ ಮುಷ್ಕರ ಮುಂದುವರಿಸಿದ್ದಾರೆ. ತಮ್ಮ ಸಮಸ್ಯೆಗಳನ್ನು ಬಗೆಹರಿಸಬೇಕೆಂದು ಪ್ರತಿಭಟನಾಕಾರರು ಆಗ್ರಹಿಸಿದ್ದು, ಮುಷ್ಕರದಿಂದ ಸಾಕಷ್ಟು ಜನರು ತೊಂದರೆ ಅನುಭವಿಸುತ್ತಿದ್ದಾರೆ. ಈ ಕುರಿತಂತೆ ನಮ್ಮ ಪ್ರತಿನಿಧಿ ಹೆಚ್ಚಿನ ಮಾಹಿತಿ ನೀಡಿದ್ದಾರೆ.

ABOUT THE AUTHOR

...view details