ಕರ್ನಾಟಕ

karnataka

ETV Bharat / videos

ಚಿರು ಅಂತ್ಯಸಂಸ್ಕಾರಕ್ಕೆ ಧ್ರುವ ಸರ್ಜಾ ಫಾರ್ಮ್​ಹೌಸ್​​ನಲ್ಲಿ ಸಕಲ ಸಿದ್ಧತೆ

By

Published : Jun 8, 2020, 10:44 AM IST

ಯುವ ನಟ ಚಿರಂಜೀವಿ ಸರ್ಜಾ ಇಹಲೋಕ ತ್ಯಜಿಸಿದ್ದಾರೆ. ಚಿರು ಅಂತ್ಯಸಂಸ್ಕಾರ ಕನಕಪುರ ಬಳಿಯ ನೆಲಗುಳಿಯಲ್ಲಿರುವ ಧ್ರುವ ಸರ್ಜಾ ಅವರ ಫಾರ್ಮ್​ಹೌಸ್​​ನಲ್ಲಿ ನಡೆಯಲಿದ್ದು, ಅದಕ್ಕಾಗಿ ಸಕಲ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಈಗಾಗಲೇ ಬೆಂಗಳೂರಿನ ಬಸವನಗುಡಿಯ ಚಿರು ನಿವಾಸದಲ್ಲಿ ಪಾರ್ಥಿವ ಶರೀರವನ್ನು ಅಂತಿಮ ದರ್ಶನಕ್ಕಿಡಲಾಗಿದ್ದು, ಮಧ್ಯಾಹ್ನ 3 ಗಂಟೆ ಸುಮಾರಿಗೆ ಈ ಫಾರ್ಮ್​​ಹೌಸ್​ನಲ್ಲಿ ಅಂತ್ಯ ಸಂಸ್ಕಾರ ನಡೆಸಲಾಗುತ್ತದೆ. ಫಾರ್ಮ್​ಹೌಸ್​​ನಲ್ಲಿ ನಡೆಯುತ್ತಿರುವ ಸಿದ್ಧತೆಗಳ ಬಗ್ಗೆ ನಮ್ಮ ಪ್ರತಿನಿಧಿ ನಡೆಸಿರುವ ವಾಕ್ ಥ್ರೂ ಇಲ್ಲಿದೆ.

For All Latest Updates

TAGGED:

ABOUT THE AUTHOR

...view details