ವಿನಯ್ ಕುಲಕರ್ಣಿ ಸಿಬಿಐ ವಶಕ್ಕೆ: ಮೃತ ಯೋಗೇಶ್ಗೌಡ ಪತ್ನಿ ಏನಂತಾರೆ? - Yogesh Gowda wife malllamma talk about vinay kulkarni
ಹೆಬ್ಬಳ್ಳಿ ಜಿಪಂ ಸದಸ್ಯ ಯೋಗೇಶ್ಗೌಡ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಅಧಿಕಾರಿಗಳು ಮಾಜಿ ಸಚಿವ ವಿನಯ್ ಕುಲಕರ್ಣಿ ಹಾಗೂ ಅವರ ಸಹೋದರ ವಿಜಯ ಕುಲಕರ್ಣಿ ಅವರನ್ನು ವಶಕ್ಕೆ ಪಡೆದುಕೊಂಡು ಉಪನಗರ ಠಾಣೆಯಲ್ಲಿ ವಿಚಾರಣೆ ನಡೆಸುತ್ತಿದ್ದಾರೆ. ಈ ಕುರಿತು ಮೃತ ಯೋಗೇಶ್ಗೌಡ ಪತ್ನಿ ಮಲ್ಲಮ್ಮ ಯೋಗೇಶಗೌಡ ಅವರೊಂದಿಗೆ ನಮ್ಮ ಪ್ರತಿನಿಧಿ ನಡೆಸಿರುವ ಚಿಟ್ ಚಾಟ್ ಇಲ್ಲಿದೆ.
Last Updated : Nov 5, 2020, 7:53 PM IST