ಕೊರೊನಾ ಭೀತಿ ಮರೆತು ಬೀದಿಗಿಳಿದ ಕೋಟೆನಾಡಿನ ಜನ - ಕೊರೊನಾ ವೈರಸ್
ಚಿತ್ರದುರ್ಗ: ಈಗಾಗಲೇ ರಾಜ್ಯ ಸರ್ಕಾರ ಕೊರೊನಾ ವೈರಸ್ ತಡೆಗಟ್ಟುವ ಸಲುವಾಗಿ ಲಾಕ್ಡೌನ್ ವಿಸ್ತರಣೆ ಮಾಡಿದೆ. ಆದ್ರೆ ಜಿಲ್ಲೆಯಲ್ಲಿ ಕೆಲವು ಜನರು ಮಾತ್ರ ಯಾವುದಕ್ಕೂ ಕ್ಯಾರೇ ಎನ್ನದೇ ಬೇವಾಬ್ದಾರಿತನ ಪ್ರದರ್ಶಿಸುತ್ತಿದ್ದಾರೆ. ಅಲ್ಲದೆ ಗಾಂಧಿ ವೃತ್ತದಲ್ಲಿ ಪೊಲೀಸರು ಇಲ್ಲದ್ದನ್ನು ಗಮನಿಸಿ ವಾಹನ ಸಂಚಾರ ನಿರ್ಭಯವಾಗಿ ಸಾಗಿದೆ. ಈ ಕುರಿತು ಈಟಿವಿ ಭಾರತ ಪ್ರತಿನಿಧಿ ನಡೆಸಿರುವ ಪ್ರತ್ಯಕ್ಷ ವರದಿ ಇಲ್ಲಿದೆ.