ಜನತಾ ಕರ್ಫ್ಯೂಗೆ ಕೋಟೆನಾಡಿನಲ್ಲಿ ಸಂಪೂರ್ಣ ಬೆಂಬಲ: ಡ್ರೋನ್ ಕ್ಯಾಮರಾ ದೃಶ್ಯ ನೋಡಿ - ಜನತಾ ಕರ್ಫ್ಯೂಗೆ ಕೋಟೆನಾಡಿನಲ್ಲಿ ಸಂಪೂರ್ಣ ಬೆಂಬಲ
ದೇಶದ ಜನತೆಗೆ ಕರೆ ನೀಡಿದ್ದ ಜನತಾ ಕರ್ಫ್ಯೂಗೆ ಕೋಟೆನಾಡು ಚಿತ್ರದುರ್ಗದಲ್ಲಿ ಸಂಪೂರ್ಣ ಬೆಂಬಲ ದೊರೆತಿದೆ. ನಗರದ ಪ್ರಮುಖ ರಸ್ತೆಗಳೆಲ್ಲ ಜನರಿಲ್ಲದೆ ಬಿಕೋ ಎನ್ನುತ್ತಿರುವ ದೃಶ್ಯ ಡ್ರೋನ್ ಕ್ಯಾಮರಾದಲ್ಲಿ ಸೆರೆಯಾಗಿದೆ.