ರಾಯಚೂರು ಜಿಲ್ಲೆಯಲ್ಲಿ ಸಂಭ್ರಮದ ಕ್ರಿಸ್‌ಮಸ್ ಆಚರಣೆ - Christmas
ರಾಯಚೂರು: ಜಿಲ್ಲೆಯಾದ್ಯಂತ ಕ್ರಿಸ್‌ಮಸ್ ಹಬ್ಬವನ್ನು ಸಂಭ್ರಮದಿಂದ ಆಚರಿಸಲಾಗುತ್ತಿದೆ. ಕ್ರೈಸ್ತ ಭಾಂದವರು ಬೆಳಗ್ಗೆ ಚರ್ಚ್‌ಗೆ ತೆರಳಿ ವಿಶೇಷ ಪ್ರಾರ್ಥನೆ ಸಲ್ಲಿಸಿದ್ರು. ನಗರದ ಮೆಥೋಡಿಸ್ಟ್ ಚರ್ಚ್‌ನಲ್ಲಿ ಹಬ್ಬದ ಪ್ರಯುಕ್ತ ಕ್ರೈಸ್ತ ಬಾಂಧವರು ಕೇಕ್ ಕತ್ತರಿಸಿ ಬಳಿಕ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು.