ರಾಜ್ಯದಲ್ಲೂ ಪ್ರತಿಭಟನೆಗಳನ್ನು ಹತ್ತಿಕ್ಕಲಾಗುತ್ತಿದೆ: ಸಿಐಟಿಯು ರಾಜ್ಯಾಧ್ಯಕ್ಷೆ - ಬೆಂಗಳೂರಿನಲ್ಲಿ ಸಿಐಟಿಯು ರಾಜ್ಯಾಧ್ಯಕ್ಷೆ ವರಲಕ್ಷ್ಮಿ ಹೇಳಿಕೆ ಸುದ್ದಿ
ಬೆಂಗಳೂರು: ರಾಜ್ಯದಲ್ಲೂ ಪ್ರತಿಭಟನೆಗಳನ್ನು ಹತ್ತಿಕ್ಕಲಾಗುತ್ತಿದೆ. ಸಿಎಂ ಯಡಿಯೂರಪ್ಪ ಅವರ ಬಣ್ಣ ಬದಲಾಗಿದೆ ಎಂದು ಸಿಐಟಿಯು ಕಾರ್ಮಿಕ ಸಂಘಟನೆಯ ರಾಜ್ಯಾಧ್ಯಕ್ಷೆ ವರಲಕ್ಷ್ಮಿ ಆಕ್ರೋಶ ವ್ಯಕ್ತಪಡಿಸಿದರು.