ಕರ್ನಾಟಕ

karnataka

ETV Bharat / videos

ಪಾಲಿಕೆ ಚುನಾವಣೆ: ಮಂಗಳೂರಲ್ಲಿ ಕಟೀಲ್ ಬಿರುಸಿನ ಪ್ರಚಾರ - ಮಂಗಳೂರಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಪ್ರಚಾರ

By

Published : Nov 7, 2019, 5:35 PM IST

ಮಂಗಳೂರು: ಮಹಾನಗರ ಪಾಲಿಕೆ ಚುನಾವಣಾ ಕಣ ರಂಗೇರಿದ್ದು, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಇಂದು ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬಿರುಸಿನ ಪ್ರಚಾರ ನಡೆಸಿದರು. ಕೋಡಿಕಲ್ ಎಸ್ಎನ್​​ಡಿಪಿ ಮಂದಿರದಲ್ಲಿ ರೋಡ್ ಶೋ ನಡೆಸಿ, ಬಳಿಕ ಹೊಸಬೆಟ್ಟು, ಬೈಕಂಪಾಡಿ, ಕಾನ, ವಾಮಂಜೂರು ಭಾಗದಲ್ಲಿ ಬಿಜೆಪಿ ಅಭ್ಯರ್ಥಿಗಳ ಪರ ಮತಯಾಚನೆ ಮಾಡಿದರು. ಈ ವೇಳೆ ಮಾತನಾಡಿದ ಅವರು ಮಂಗಳೂರು ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ಪರ ಅಲೆಯಿದೆ. ಕಾಂಗ್ರೆಸ್ ಅನ್ನು ಓಡಿಸಬೇಕೆಂದು ಜನರು ನಿರ್ಧರಿಸಿದ್ದು, ಪಾಲಿಕೆಯಲ್ಲಿ ಈ ಬಾರಿ ಬಿಜೆಪಿ ಅಧಿಕಾರಕ್ಕೆ ಬರಲಿದೆ ಎಂದರು.

For All Latest Updates

TAGGED:

ABOUT THE AUTHOR

...view details