ಕೊರೊನಾ ಹೆಚ್ಚಳ: ಸ್ವಯಂಪ್ರೇರಿತ ಲಾಕ್ಡೌನ್ಗೆ ಮುಂದಾದ ಬಟ್ಟೆ ವ್ಯಾಪಾರಿಗಳು - dharwad latest cloth merchants news
ರಾಜ್ಯಾದ್ಯಂತ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಭಾನುವಾರ ಲಾಕ್ಡೌನ್ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಧಾರವಾಡ ಜವಳಿ ವ್ಯಾಪಾರಸ್ಥರ ಸಂಘದ ಸದಸ್ಯರು ಶನಿವಾರವೂ ಕೂಡಾ ಬಟ್ಟೆ ಅಂಗಡಿಗಳನ್ನು ಸ್ವಯಂಪ್ರೇರಿತವಾಗಿ ಬಂದ್ ಮಾಡಲು ಮುಂದಾಗಿದ್ದಾರೆ. ಈ ಮೂಲಕ ಕೊರೊನಾ ಹರಡುವುದನ್ನು ತಡೆಯಲು ಅವರು ನಿರ್ಧರಿಸಿದ್ದಾರೆ.
Last Updated : Jul 11, 2020, 4:47 PM IST