ಅಕ್ರಮ ಗಣಿಗಾರಿಕೆ ಅರ್ಜಿ ಹಾಕುವ ಮೂಲಕ ಸಕ್ರಮ ಮಾಡಿಕೊಳ್ಳಿ: ಸಿಎಂ ಬಿಎಸ್ವೈ - ಶಿವಮೊಗ್ಗದಲ್ಲಿ ನಡೆದ ಸ್ಫೋಟದ ಬಗ್ಗೆ ಯಡಿಯೂರಪ್ಪ ಹೇಳಿಕೆ
🎬 Watch Now: Feature Video
ನಿನ್ನೆ ಶಿವಮೊಗ್ಗದಲ್ಲಿ ನಡೆದ ಸ್ಫೋಟ ಆಘಾತ ತಂದಿದೆ. ಗ್ರಾಮಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತೇನೆ. ಮೃತ ಕುಟುಂಬಕ್ಕೆ ಪರಿಹಾರ ಘೋಷಣೆ ಮಾಡಿದ್ದೇವೆ. ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ಎಲ್ಲರಿಗೂ ಸೂಕ್ತ ನ್ಯಾಯ ಒದಗಿಸುತ್ತೇವೆ. ಅಭಿವೃದ್ಧಿ ಕಾರ್ಯಗಳಾಗಬೇಕಾದರೆ ಗಣಿಗಾರಿಕೆ ನಡೆಯಲೇ ಬೇಕು. ಆದರೆ, ಅಕ್ರಮ ಗಣಿಗಾರಿಕೆ ಯಾರೇ ಮಾಡಿದರು ತಪ್ಪು. ಅಕ್ರಮ ಗಣಿಗಾರಿಕೆಯನ್ನು ಅರ್ಜಿ ಹಾಕುವ ಮೂಲಕ ಸಕ್ರಮ ಮಾಡಿಕೊಳ್ಳಿ ಎಂದು ಮೈಸೂರಿನಲ್ಲಿ ಸಿಎಂ ಬಿ.ಎಸ್.ಯಡಿಯೂರಪ್ಪ ಹೇಳಿದರು.