ದೇವಸ್ಥಾನಗಳನ್ನು ತೆರೆಯಲು ನಿರ್ಧರಿಸಿಲ್ಲ.. ಸಿಎಂ ಯಡಿಯೂರಪ್ಪ ಸ್ಪಷ್ಟನೆ - ಸಿಎಂ ಯಡಿಯೂರಪ್ಪ
ಮಾಜಿ ಸಿಎಂ ಕೆ ಸಿ ರೆಡ್ಡಿ ಜನ್ಮ ದಿನಾಚರಣೆಯ ಅಂಗವಾಗಿ ವಿಧಾನಸೌಧದ ಆವರಣದಲ್ಲಿನ ಪ್ರತಿಮೆಯ ಬಳಿ ಭಾವಚಿತ್ರಕ್ಕೆ ಸಿಎಂ ಯಡಿಯೂರಪ್ಪ ಮಾಲಾರ್ಪಣೆ ಮಾಡಿದರು. ಇದೇ ವೇಳೆ ದೇವಸ್ಥಾನಗಳನ್ನು ತರೆಯುವ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಅಂಥ ಯಾವುದೇ ತೀರ್ಮಾನ ಆಗಿಲ್ಲ ಎಂದು ಸ್ಪಷ್ಟಪಡಿಸಿದರು.