ಕರ್ನಾಟಕ

karnataka

ETV Bharat / videos

ಫ್ರೀಡಂ ಪಾರ್ಕ್​ ಮಾದರಿಯ ಉದ್ಯಾನವನಕ್ಕೆ ಗುದ್ದಲಿ ಪೂಜೆ ನೆರವೇರಿಸಿದ ಸಿಎಂ ಬಿಎಸ್​ವೈ.. - ಫ್ರೀಡಂ ಪಾರ್ಕ್

By

Published : Sep 30, 2019, 11:21 PM IST

ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಶಿವಮೊಗ್ಗ ನಗರದ ಹಳೆ ಜೈಲು ಆವರಣದಲ್ಲಿ ಫ್ರೀಡಂ ಪಾರ್ಕ್ ಹಾಗೂ ಇನ್ನಿತರ ಸಾರ್ವಜನಿಕ ಸೌಲಭ್ಯಗಳ ನಿರ್ಮಾಣ ಕಾಮಗಾರಿಗಳ ಗುದ್ದಲಿ ಪೂಜೆ ನೆರವೇರಿಸಿದರು. ಈ ಸಂದರ್ಭ ಸಚಿವ ಕೆ ಎಸ್ ಈಶ್ವರಪ್ಪ, ಸಂಸದ ಬಿ ವೈ ರಾಘವೇಂದ್ರ, ತೀರ್ಥಹಳ್ಳಿ ಶಾಸಕ ಅರಗ ಜ್ಞಾನೇಂದ್ರ, ವಿಧಾನ ಪರಿಷತ್ ಸದಸ್ಯರಾದ ಆಯನೂರು ಮಂಜುನಾಥ್, ಎಸ್.ರುದ್ರೇಗೌಡ, ಮಹಾನಗರ ಪಾಲಿಕೆ ಮೇಯರ್ ಲತಾ ಗಣೇಶ್, ಉಪ ಮೇಯರ್ ಚನ್ನಬಸಪ್ಪ ಉಪಸ್ಥಿತರಿದ್ದರು.

ABOUT THE AUTHOR

...view details