ಆರ್ಆರ್ ನಗರ ಚುನಾವಣೆಯಲ್ಲಿ ಗೆದ್ದ ಬಳಿಕ ಮುನಿರತ್ನಗೆ ಸಚಿವ ಸ್ಥಾನ: ಬಿಎಸ್ವೈ - CM BSY on RR nagar byelection
ಬೆಂಗಳೂರು: ಉಪಚುನಾವಣೆ ಮುಗಿದ ಮೇಲೆ ಸಂಪುಟ ವಿಸ್ತರಣೆ ಕುರಿತು ವರಿಷ್ಠರೊಂದಿಗೆ ಮಾತನಾಡಲು ದೆಹಲಿಗೆ ತೆರಳಲಿದ್ದೇನೆ. ಶಿರಾ ಮತ್ತು ಆರ್ಆರ್ ನಗರ ಎರಡರಲ್ಲೂ ನಮಗೆ ಗೆಲವು ಸಿಗಲಿದೆ. ಮುನಿರತ್ನ ಅವರು ಗೆದ್ದ ಬಳಿಕ ಅವರನ್ನು ಸಚಿವರನ್ನಾಗಿ ಮಾಡುತ್ತೇವೆ. ಅವರು ಗೆದ್ದೇ ಗೆಲ್ಲುತ್ತಾರೆ ಎಂಬ ವಿಶ್ವಾಸವಿದೆ ಎಂದು ಸಿಎಂ ಯಡಿಯೂರಪ್ಪ ತಿಳಿಸಿದರು.