ಕರ್ನಾಟಕ

karnataka

ETV Bharat / videos

ತನ್ವೀರ್ ಸೇಠ್ ಚೇತರಿಸಿಕೊಳ್ಳುತ್ತಿದ್ದಾರೆ: ಸಿ.ಎಂ.ಇಬ್ರಾಹಿಂ - ಆಸ್ಪತ್ರೆ ಸೇರಿ ತನ್ವೀರ್ ಸೇಠ್

By

Published : Nov 18, 2019, 4:08 PM IST

ಮೈಸೂರು: ಮಚ್ಚಿನಿಂದ ಹಲ್ಲೆಗೊಳಗಾಗಿ ಆಸ್ಪತ್ರೆ ಸೇರಿರುವ ಶಾಸಕ ತನ್ವೀರ್ ಸೇಠ್​ ಆರೋಗ್ಯ ವಿಚಾರಿಸಲು ಆಸ್ಪತ್ರೆಗೆ ಭೇಟಿ ನೀಡಿದ್ದ ವಿಧಾನ ಪರಿಷತ್ ಸದಸ್ಯ ಸಿ.ಎಂ.ಇಬ್ರಾಹಿಂ, ತನ್ವೀರ್ ಸೇಠ್ ಚೇತರಿಕೆ ಕಾಣುತಿದ್ದಾರೆ ಎಂದಿದ್ದಾರೆ. ಅಲ್ಲದೆ ಮುಖ್ಯಮಂತ್ರಿ ಬಿಎಸ್​ವೈ ಮತ್ತು ಗೃಹ ಸಚಿವರು ಮೈಸೂರಿಗೆ ಭೇಟಿ ನೀಡಿ, ಪೊಲೀಸ್ ಅಧಿಕಾರಿಗಳ ಜೊತೆ ಸಭೆ ನಡೆಸಿ ಕ್ರಮ ಕೈಗೊಳ್ಳಬೇಕು ಎಂದಿದ್ದಾರೆ.

ABOUT THE AUTHOR

...view details