ಶೃಂಗೇರಿ ಶಾರದಾ ಪೀಠಕ್ಕೆ ಸಿಎಂ ಯಡಿಯೂರಪ್ಪ ಭೇಟಿ - ಸಿ ಟಿ ರವಿ
ಮುಖ್ಯಮಂತ್ರಿಯಾದ ನಂತರ ಸಿಎಂ ಯಡಿಯೂರಪ್ಪ ಮೊದಲ ಬಾರಿಗೆ ಶೃಂಗೇರಿ ಶಾರದಾ ಪೀಠಕ್ಕೆ ಭೇಟಿ ನೀಡಿ ದೇವಿಯ ದರ್ಶನ ಪಡೆದಿದ್ದಾರೆ. ಯಡಿಯೂರಪ್ಪ ಅವರರಿಗೆ ಸಂಸದೆ ಶೋಭಾ ಕರಂದ್ಲಾಜೆ, ಸಚಿವ ಸಿ.ಟಿ. ರವಿ ಸೇರಿದಂತೆ ಹಲವು ಮುಖಂಡರು ಸಾಥ್ ನೀಡಿದ್ದಾರೆ. ಪೂಜೆ ನಂತರ ಸಿಎಂ ಗೌರಿ ಗದ್ದೆ ವಿನಯ್ ಗುರೂಜಿ ಆಶ್ರಮಕ್ಕೆ ತೆರಳಿ ಗುರುಗಳ ಆಶೀರ್ವಾದ ಪಡೆಯಲಿದ್ದಾರೆ.