ಕರ್ನಾಟಕ

karnataka

ETV Bharat / videos

ನಾಡಿನ ಜನತೆಗೆ ದಸರಾ ಹಬ್ಬದ ಶುಭಾಶಯ ಕೋರಿದ ಸಿಎಂ - ಚಾಮುಂಡಿ ತಾಯಿಗೆ ವಿಶೇಷ ಪೂಜೆ

By

Published : Sep 29, 2019, 2:29 PM IST

ಮೈಸೂರು: ನಾಡಿನ ಜನತೆಗೆ ಸಿಎಂ ಯಡಿಯೂರಪ್ಪ ದಸರಾ ಹಬ್ಬದ ಶುಭಾಶಯ ತಿಳಿಸಿದ್ದಾರೆ. ದಸರಾ ಉದ್ಘಾಟನಾ ಕಾರ್ಯಕ್ರಮಕ್ಕೆ ಆಗಮಿಸಿದ ಸಿಎಂ ಚಾಮುಂಡಿ ತಾಯಿಗೆ ವಿಶೇಷ ಪೂಜೆ ಸಲ್ಲಿಸಿ ನಂತರ ಈ ಟಿವಿ ಭಾರತ್ ಜೊತೆ ಮಾತನಾಡಿದ್ರು. ಈ ಬಾರಿ ಅದ್ದೂರಿಯಾಗಿ ದಸರಾ ಆಚರಿಸುತ್ತಿದ್ದು ಹೆಚ್ಚಿನ ಸಂಖ್ಯೆಯಲ್ಲಿ ಜನರು ಭಾಗವಹಿಸಬೇಕು ಎಂದು ಮನವಿ ಮಾಡಿದರು.

ABOUT THE AUTHOR

...view details