ಯಡಿಯೂರು ಸಿದ್ದಲಿಂಗೇಶ್ವರ ದೇಗುಲಕ್ಕೆ ಸಿಎಂ ಭೇಟಿ, ಬಿಎಸ್ವೈ ಕಾಲು ತೊಳೆದ ಪರಿಚಾರಕ! - CM Yadiyurappa news
ತುಮಕೂರು ಜಿಲ್ಲೆಯ ಯಡಿಯೂರಿನ ಶ್ರೀ ಸಿದ್ದಲಿಂಗೇಶ್ವರ ಸ್ವಾಮಿ ದೇಗುಲಕ್ಕೆ ಭೇಟಿ ನೀಡಿದ ವೇಳೆ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಕಾಲಿಗೆ ನೀರು ಹಾಕಿ ಪರಿಚಾರಕರೊಬ್ಬರು ಪಾದಪೂಜೆ ಮಾಡಿದ್ದಾರೆ. ಸುಮಾರು ಅರ್ಧ ಗಂಟೆಗಳ ಕಾಲ ಸಿಎಂ ಹಾಗೂ ಅವರ ಕುಟುಂಬ ಸದಸ್ಯರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.