ಕಬಿನಿ ಜಲಾಶಯಕ್ಕೆ ಇಂದು ಸಿಎಂ ಬಾಗಿನ ಅರ್ಪಣೆ.. - CM Yediyurappa visit to Kabini Dam
ಇಂದು ಬೆಳಿಗ್ಗೆ ೧೧ ಗಂಟೆಗೆ ಸಿಎಂ ಯಡಿಯೂರಪ್ಪ ಕಬಿನಿ ಜಲಾಶಯಕ್ಕೆ ಭೇಟಿ ನೀಡಿ ಬಾಗಿನ ಅರ್ಪಿಸಲಿದ್ದು, ಸಕಲ ಸಿದ್ದತೆಯನ್ನು ಮಾಡಿಕೊಳ್ಳಲಾಗಿದೆ. ರಾಜ್ಯದಲ್ಲೇ ಮೊದಲು ತುಂಬುವ ಜಲಾಶಯ ಎಂಬ ಖ್ಯಾತಿಯನ್ನು ಪಡೆದಿರುವ ಹೆಚ್.ಡಿ.ಕೋಟೆಯಲ್ಲಿರುವ ಕಬಿನಿ ಜಲಾಶಯಕ್ಕೆ ಇಂದು ಸಿಎಂ ಯಡಿಯೂರಪ್ಪ ಹೆಲಿಕಾಪ್ಟರ್ ಮೂಲಕ ಆಗಮಿಸಿ ಬಾಗಿನ ಅರ್ಪಿಸಲಿದ್ದಾರೆ.