ಕರ್ನಾಟಕ

karnataka

ETV Bharat / videos

ಹಾನಗಲ್​: ವಿದ್ಯುತ್ ತಂತಿ ತಗುಲಿ ಹೊತ್ತಿ ಉರಿದ ಕಲ್ಪವೃಕ್ಷ - tree burned by electric wire touch

By

Published : Oct 29, 2020, 4:12 PM IST

ಹಾನಗಲ್: ತಾಲೂಕಿನ ಮಲಗುಂದ ಗ್ರಾಮದಲ್ಲಿ ವಿದ್ಯುತ್ ತಂತಿ ತಗುಲಿದ ಪರಿಣಾಮ ತೆಂಗಿನ ಮರವೊಂದಕ್ಕೆ ಬೆಂಕಿ ಹೊತ್ತಿಕೊಂಡಿತ್ತು. ಗ್ರಾಮದ ಮಖ್ಯರಸ್ತೆಯಲ್ಲಿರುವ ತೆಂಗಿನ ಮರದ ಗರಿಗಳಿಗೆ ಇದ್ದಕ್ಕಿದ್ದಂತೆ ವಿದ್ಯುತ್ ತಂತಿ ತಗುಲಿದ್ದು, ತಕ್ಷಣ ವಿದ್ಯುತ್ ಸಂಪರ್ಕವನ್ನು ಕಡಿತಗೊಳಿಸಿದ್ದರಿಂದ ಭಾರಿ ಅನಾಹುತ ತಪ್ಪಿದೆ. ಇದರಿಂದ ಗ್ರಾಮಸ್ಥರು ನಿಟ್ಟುಸಿರು ಬಿಟ್ಟಿದ್ದಾರೆ.

ABOUT THE AUTHOR

...view details