ಕರ್ನಾಟಕ

karnataka

ETV Bharat / videos

ಜ. 1ರಿಂದ ಶಾಲೆಗಳು ಪುನಾರಂಭ: ಬೆಂಗಳೂರಿನ ಅಮ್ಮಣ್ಣಿ ಮಹಿಳಾ ಕಾಲೇಜಿನಲ್ಲಿ ಸಕಲ ಸಿದ್ಧತೆ - ಅಮ್ಮಣಿ ಮಹಿಳಾ ಕಾಲೇಜಿನಲ್ಲಿ ಸಕಲ ಸಿದ್ಧತೆ

By

Published : Dec 30, 2020, 3:09 PM IST

ಬೆಂಗಳೂರು: ಸರ್ಕಾರದ ಸೂಚನೆಯಂತೆ ಜನವರಿ 1ರಿಂದ ಶಾಲಾ-ಕಾಲೇಜುಗಳನ್ನು ಆರಂಭಿಸಲಾಗುತ್ತಿದ್ದು, ಮುಂಜಾಗ್ರತಾ ಕ್ರಮವಾಗಿ ಅಗತ್ಯ ಸಿದ್ಧತೆ ಮಾಡಿಕೊಳ್ಳುವಂತೆ ಸೂಚಿಸಲಾಗಿದೆ. ಹೀಗಾಗಿ ಬೆಂಗಳೂರಿನ ಅಮ್ಮಣ್ಣಿ ಮಹಿಳಾ ಕಾಲೇಜಿನಲ್ಲಿ ಸಾಮಾಜಿಕ ಅಂತರ, ಸ್ಯಾನಿಟೈಸಿಂಗ್​​ ಸೇರಿದಂತೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ.

ABOUT THE AUTHOR

...view details