ಕರ್ನಾಟಕ

karnataka

ETV Bharat / videos

ಡಿಕೆಶಿ ಬಂಧನ ಖಂಡಿಸಿ ಬಾಗಲಕೋಟೆಯಲ್ಲಿ ಕಾಂಗ್ರೆಸ್​ ಪ್ರತಿಭಟನೆ.. - Congress protests in Bagalkot

By

Published : Sep 4, 2019, 9:22 PM IST

ಬಾಗಲಕೋಟೆ: ಡಿ ಕೆ ಶಿವಕುಮಾರ್​ ಅವರನ್ನು ಇಡಿ ಅಧಿಕಾರಿಗಳು ಬಂಧಿಸಿರುವುದನ್ನು ಖಂಡಿಸಿ ಬಾಗಲಕೋಟೆ ನಗರದಲ್ಲಿ ಕಾಂಗ್ರೆಸ್ ಕಾರ್ಯಕರ್ತರು, ಮುಖಂಡರು ಪ್ರತಿಭಟನೆ ನಡೆಸಿದರು. ನಗರದ ಬಸವೇಶ್ವರ ವೃತ್ತದ ಬಳಿ ಸೇರಿದ ಕಾರ್ಯಕರ್ತರು ಮಾನವ ಸರಪಳಿ ನಿರ್ಮಾಣ ಮಾಡಿ ಕೆಲ ಸಮಯ ರಸ್ತೆ ತಡೆ ನಿರ್ಮಾಣ ಮಾಡಿದರು. ವಿಧಾನ ಪರಿಷತ್ ಸದಸ್ಯರಾದ ಎಸ್ ಆರ್ ಪಾಟೀಲ, ಮಾಜಿ ಶಾಸಕರಾದ ಹೆಚ್ ವೈ ಮೇಟಿ, ಎಸ್ ಜಿ ನಂಜಯ್ಯನಮಠ ನೇತೃತ್ವದಲ್ಲಿ ಪ್ರತಿಭಟನೆ ನಡೀತು. ಈ ವೇಳೆ ಮಾತನಾಡಿದ ಎಸ್ ಆರ್ ಪಾಟೀಲ್​, ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಹೇಳಿಕೆಗೆ ಆಕ್ರೋಶ ವ್ಯಕ್ತಪಡಿಸಿದರು.

ABOUT THE AUTHOR

...view details