ಸಿದ್ದರಾಮಯ್ಯಗೆ ಸೇಬಿನ ಹಾರ ಹಾಕಿದ ಅಭಿಮಾನಿಗಳು: ಆ್ಯಪಲ್ಗಾಗಿ ಮುಗಿಬಿದ್ದ ಕಾರ್ಯಕರ್ತರು - ಚಿಕ್ಕಬಳ್ಳಾಪುರದಲ್ಲಿ ಸೇಬಿಗಾಗಿ ಮುಗಿಬಿದ್ದ ಕಾಂಗ್ರೆಸ್ ಕಾರ್ಯಕರ್ತರು
ಚಿಕ್ಕಬಳ್ಳಾಪುರ: ಭರ್ಜರಿ ಮತಪ್ರಚಾರ ನಡೆಸಿದ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯಗೆ ಕಾರ್ಯಕರ್ತರು ಕ್ರೇನ್ ಮೂಲಕ ಸೇಬಿನ ಹಾರ ಹಾಕಿದರು. ಬಳಿಕ ಹಾರದಲ್ಲಿರುವ ಸೇಬಿಗಾಗಿ ಕಾಂಗ್ರೆಸ್ ಕಾರ್ಯಕರ್ತರು ಮುಗಿಬಿದ್ದ ಕಾರಣ ಕೆಲಕಾಲ ನೂಕುನುಗ್ಗಲು ಉಂಟಾಯಿತು.