ಕರ್ನಾಟಕ

karnataka

ETV Bharat / videos

ಮೈತ್ರಿ ಅಭ್ಯರ್ಥಿಯ ಗೆಲುವಿಗಾಗಿ ಕಾಂಗ್ರೆಸ್​​ ಕಾರ್ಯಕರ್ತನಿಂದ ದೀರ್ಘ ದಂಡ ನಮಸ್ಕಾರ - news kannada

By

Published : Apr 20, 2019, 5:33 PM IST

ಚುನಾವಣೆಯಲ್ಲಿ ಅಭಿಮಾನ ಅನ್ನೋದು ಸಾಮಾನ್ಯ. ಅದರಂತೆ ಇಲ್ಲೊಬ್ಬ ಅಭಿಮಾನಿ ಮೈತ್ರಿ ಅಭ್ಯರ್ಥಿ ಗೆಲುವಿಗಾಗಿ ಪ್ರಾರ್ಥಿಸಿ ದೀರ್ಘ ದಂಡ ನಮಸ್ಕಾರ ಹಾಕಿದ್ದಾನೆ. ಮಂಜುನಾಥ ಬಾಗಲಿ ಎಂಬ ವ್ಯಕ್ತಿ ಕೊಪ್ಪಳ ಲೋಕಸಭಾ ಕ್ಷೇತ್ರದ ಮೈತ್ರಿ ಅಭ್ಯರ್ಥಿ ರಾಜಶೇಖರ್​ ಹಿಟ್ನಾಳ್ ಗೆಲುವಿಗೆ ಪ್ರಾರ್ಥಿಸಿ ಇಂದು ದೀರ್ಘ ದಂಡ ನಮಸ್ಕಾರ ಹಾಕಿದರು. ನಗರದ ಕೋಟೆ ಆಂಜನೇಯಸ್ವಾಮಿ ದೇವಸ್ಥಾನದಿಂದ ಶ್ರೀ ಗವಿಸಿದ್ದೇಶ್ವರ ಮಠದವರೆಗೂ ದೀರ್ಘ ದಂಡ ನಮಸ್ಕಾರ ಹಾಕಿದ್ದಾನೆ. ಇದಕ್ಕೆ ಕಾಂಗ್ರೆಸ್ ಕಾರ್ಯಕರ್ತರು ಸಾಥ್ ನೀಡಿದರು.

ABOUT THE AUTHOR

...view details