ಬೆಲೆಯೇರಿಕೆ ವಿರೋಧಿಸಿ ಕಾಂಗ್ರೆಸ್ ಕಾರ್ಯಕರ್ತರಿಂದ ರಸ್ತೆ ತಡೆದು ಪ್ರತಿಭಟನೆ - congress activists outrage against price hike
ಚಿಕ್ಕೋಡಿ: ಕೃಷಿ ಕಾಯ್ದೆ ಹಾಗೂ ಅಗತ್ಯ ವಸ್ತುಗಳ ಬೆಲೆ ಏರಿಕೆ ವಿರೋಧಿಸಿ ಕಾಂಗ್ರೆಸ್ ಕಾರ್ಯಕರ್ತರು ಜಿಲ್ಲೆಯ ಹುಕ್ಕೇರಿ ತಾಲೂಕಿನ ಯಮಕನಮರಡಿ ಗ್ರಾಮದಲ್ಲಿ ರಾಷ್ಟ್ರೀಯ ಹೆದ್ದಾರಿ ಬಂದ್ ಮಾಡಿ ಕೇಂದ್ರ ಸರ್ಕಾರದ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ್ದಾರೆ.