ಕರ್ನಾಟಕ

karnataka

ETV Bharat / videos

ಕಾಂಗ್ರೆಸ್​​ ಮತ್ತು ಜೆಡಿಎಸ್​​ ಹಗಲು ಗನಸು ಕಾಣುತ್ತಿವೆ: ಸವದಿ

By

Published : Nov 29, 2019, 7:41 PM IST

ಕಾಗವಾಡ ವಿದಾನಸಭಾ ಮತಕ್ಷೇತ್ರದ ಪ್ರಚಾರದ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ, ಕಾಂಗ್ರೆಸ್​​ ಹಾಗೂ ಜೆಡಿಎಸ್​​ ಎರಡೂ ಪಕ್ಷಗಳು ಹಗಲುಗನಸು ಕಾಣುತ್ತಿವೆ. ಯಾರು ಏನೇ ಮಾಡಿದರೂ ಬಿಜೆಪಿ ಗೆಲ್ಲುವುದನ್ನ ತಪ್ಪಿಸಲು ಸಾಧ್ಯವಿಲ್ಲ, 15 ಕ್ಷೇತ್ರಗಳಲ್ಲಿ ನಮ್ಮ ಅಭ್ಯರ್ಥಿಗಳು ಗೆಲ್ಲುತ್ತಾರೆ ಪಕ್ಷೇತರ ಸೇರಿ 122 ಸ್ಥಾನ ನಮ್ಮದಾಗುತ್ತೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ABOUT THE AUTHOR

...view details